ಪ್ರತಿಭಾ ಕಾರಂಜಿ 💥
ಮಕ್ಕಳ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಒಂದು ಸುಕ್ತವಾದ ಪ್ರತಿಭೆ. ನಮ್ಮ ಶಾಲೆಯ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಬಾಗವಹಿಸಿ ಹಲವಾರು ಬಹುಮಾನ ಪಡೆದುಕೊಂಡಿದ್ದಾರೆ .
ಮಕ್ಕಳು ಬಹಳ ಉತ್ಸಾಹದಿಂದ ಭಾಗವಹಿಸಿದ್ದರು ಎಲ್ಲರೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
Comments
Post a Comment