sports Posted by gayatri on September 02, 2022 Get link Facebook X Pinterest Email Other Apps ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಪ್ರಥಮಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಸ್ನೇಹಾ ಚಿಟ್ಟಿ ಇವಳು ತನ್ನ ಸತತ ಪರಿಶ್ರಮದಿಂದಾಗಿ ಈ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಎಂಬ ಮಾತಿಗೆ ಉದಾಹರಣೆಯಾಗಿದ್ದಾಳೆ. Comments
Comments
Post a Comment