ಶಾಲಾ ಪ್ರಾರಂಭೋತ್ಸವ


ಶಾಲಾ ಪ್ರಾರಂಭೋತ್ಸವ

31.05.2023 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯ ವಿದ್ಯಾರ್ಥಿಗಳನ್ನು ಸ್ವಾಗತಿಸಿಕೊಳ್ಳುವುದರ ಮೂಲಕ ಅವರಿಗೆ ಅಕ್ಷರ ಅಭ್ಯಾಸವನ್ನು ಅತ್ಯಂತ ಸುಂದರವಾಗಿ ಜರಗಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲೆಯ ಸಿಬ್ಬಂದಿ ವರ್ಗ ಪಾಲಕರು ಎಸ್ ಡಿ ಎಂ ಸಿ ಸದಸ್ಯರು ಹಾಗೂ ರೋಟರಿ ಕ್ಲಬ್ ಸಂಸ್ಥೆಯ ದಾನಿಗಳು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮವನ್ನು ಅತ್ಯಂತ ಸುಂದರವಾಗಿ ತಿರುಗಿಸಲಾಯಿತು ಹಾಗೂ ಸಿಹಿ ಹಂಚುವುದರ ಮೂಲಕ ಶುಭಕೋರಿ ಮಕ್ಕಳನ್ನು ಸ್ವಾಗತಿಸಿಕೊಳ್ಳಲಾಯಿತು.

 

Comments

Popular posts from this blog

Vidya Poshak - Yuva Internship 2024 - Application form

Vidya Poshak Yuva Internship 2023

TPL - Teachers Premier League🏆🏆