ರಸಪ್ರಶ್ನೆ ಸ್ಪರ್ಧೆ
ನಮ್ಮ ಶಾಲಾ ಮಕ್ಕಳಲ್ಲಿ ಭಾರತದ ಹೆಮ್ಮೆಯ ಪರಂಪರೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಾಮುಖ್ಯತೆಯನ್ನು ನಿರ್ದಿಷ್ಟವಾಗಿ “ಭಾರತದ ಜ್ಞಾನ” (Knowledge of INDIA) ಎಂದು ಕರೆಯಲಾಗುತ್ತದೆ. ಶಾಲಾ ಮಕ್ಕಳಲ್ಲಿ ದೇಶದ ಬಗ್ಗೆ ಅರಿವು ಮೂಡಿಸಲು ತಾಲ್ಲೂಕು, ಜಿಲ್ಲಾ,ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಆನ್‌ಲೈನ್ ಮೂಲಕ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ .
ಶಾಲಾ ಹಂತದ ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ೫ ನೇ ತರಗತಿಯ ವಿದ್ಯಾರ್ಥಿ ಸಕ್ರಿಯವಾಗಿ ಭಾಗವಹಿಸಿ ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದಾನೆ . ಇದರಲ್ಲಿ ಕನ್ನಡ, ಗಣಿತ ವಿಜ್ಞಾನ ಹಾಗೂ ಸಮಾಜ ವಿಜ್ಞಾನಕ್ಕೆ ಸಂಬಂದಿಸಿದ ಒಟ್ಟು 30 ಪ್ರಶ್ನೆಗಳನ್ನು ಕೇಳಲಾಗಿತ್ತು.
Comments
Post a Comment