Selection of district level pratibha karanji competation


 ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲೆ ಮಕ್ಕಳ ಭಾಗವಹಿಸಿದ್ದು ಅದರಲ್ಲಿ ರುದ್ರಗೌಡ ರಾಚನಗೌಡ್ರ ಆಶುಭಾಷಣ ದಲ್ಲಿ ಪ್ರಥಮ ಸ್ಥಾನ ಮತ್ತು ವಿವೇಕಾನಂದ ವಗೆನ್ನವರ್ ಮಿಮಿಕ್ರಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಇವರಿಗೆ ಶಾಲೆಯ ಎಸ್ ಡಿ ಎಂ ಸಿ ಸದಸ್ಯರು ಮತ್ತು ಗುರುಹಿರಿಯರು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲೆ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕಿಯರು ಮತ್ತು ಶ್ರೀ ಗುರು ಸಿದ್ದೇಶ್ವರ ಅಪ್ಪಾಜಿ ಯುವಕರು ಎಲ್ಲರೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 

Comments

Popular posts from this blog

Vidya Poshak - Yuva Internship 2024 - Application form

TPL - Teachers Premier League🏆🏆

Vidya Poshak Yuva Internship 2023