ಶಾಲೆಯಲ್ಲಿ ಚಿಣ್ಣರ ಹಬ್ಬ ಸರ್ಟಿಫಿಕೇಟ್ ವಿತರಣೆ .....

 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನವಿಹೊನ್ನಪುರ

 ಶಾಲೆಯಲ್ಲಿ ಚಿಣ್ಣರ ಹಬ್ಬ ಸರ್ಟಿಫಿಕೇಟ್ ವಿತರಣೆ 


 ನಮ್ಮ ಶಾಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ
ಕನವಿಹೊನ್ನಪುರದಲ್ಲಿ ಚಿಣ್ಣರ ಹಬ್ಬ ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ಮುದ್ದು ಮಕ್ಕಳು ಪಾಲ್ಗೊಂಡಿದ್ದಕ್ಕೆ ವಿದ್ಯಾ ಪೋಷಕ ಸಂಸ್ಥೆಯ ಕಿರು ನೆನಪಿಗಾಗಿ ಮುದ್ದು ಮಕ್ಕಳಿಗೆ ಸರ್ಟಿಫಿಕೇಟ್ ವಿತರಣೆ ಮಾಡಲಾಗಿದೆ ಪ್ರಾರ್ಥನೆಯಲ್ಲಿ ನಮ್ಮ ಶಾಲೆಯ ಶಿಕ್ಷಕರು ಮುದ್ದು ಮಕ್ಕಳಿಗೆ ಸರ್ಟಿಫಿಕೇಟ್ ನೀಡಿ ಆರಿಸಿದರು ಆದ್ದರಿಂದ ಸಂತೋಷಗೊಂಡ ರೂ ಎಲ್ಲ ಮಕ್ಕಳಿಗೆ ನಮ್ಮ ಸಂಸ್ಥೆಯ ಬಗ್ಗೆ ಹೇಳಿ ಎಲ್ಲ ಮಕ್ಕಳಿಗೂ ಸಹ ನೀವು ಇದೇ ತರಹ ಎಲ್ಲಾ ಕಾರ್ಯಕ್ರಮದಲ್ಲಿ ಎಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಅಥವಾ ಭಾಗವಹಿಸಿ ಎಂದು ಶಿಕ್ಷಕರು ಮಕ್ಕಳಿಗೆ ಹೇಳಿದರು ನನಗೆ ಇದನ್ನು ಕಂಡು ತುಂಬಾ ಸಂತೋಷವಾಯಿತು. 
ಧನ್ಯವಾದಗಳು.....

 

Comments