ಪ್ರತಿಭಾ ಕಾರಂಜಿ ಕಾರ್ಯಕ್ರಮ
ದಿನಾಂಕ 12-11-2025 ರಂದು ಸರ್ಕಾರಿ ಹಿರಿಯ ಗಂಡು ಮಕ್ಕಳ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಆ ಕಾರ್ಯಕ್ರಮದಲ್ಲಿ ಎಲ್ಲ ಶಾಲೆಯ ಮಕ್ಕಳು ಭಾಗವಹಿಸಿದ್ದರು. ನಮ್ಮ ಶಾಲೆಯ ಮಕ್ಕಳು ಕೂಡ ಉತ್ಸಾಹದಿಂದ ಭಾಗವಹಿಸಿದರು. ಮೊದಲು ಕಾರ್ಯಕ್ರಮ ಉದ್ಘಾಟನೆ ನಡೆಯಿತು. ನಂತರ ವಿವಿಧ ಸ್ಪರ್ಧೆಗಳು ಪ್ರಾರಂಭವಾದವು. ಎಲ್ಲ ಮಕ್ಕಳು ತಮ್ಮ ತಮ್ಮ ವಿಭಾಗಗಳಲ್ಲಿ ಚುರುಕಾಗಿ ಭಾಗವಹಿಸಿ ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ಪಡೆದರು. ನಮ್ಮ ಶಾಲೆಯ ಕೆಲವು ಮಕ್ಕಳು ಕೂಡ ಬಹುಮಾನ ಗಳಿಸಿದರು. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಧೈರ್ಯ ಮತ್ತು ಉತ್ಸಾಹವನ್ನು ಹೆಚ್ಚಿಸುತ್ತವೆ.
thank you....
.jpeg)


Comments
Post a Comment