ಗಣಿತ ಕಲಿಕಾ ಆಂದೋಲನ – ಪರೀಕ್ಷೆ 📚📚📚
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಾದವಾಡ (GHPS Yadwad)
ನಮ್ಮ ಶಾಲೆಯಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಾದವಾಡದಲ್ಲಿ ಗಣಿತ ಕಲಿಕಾ ಆಂದೋಲನ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಪರೀಕ್ಷೆ ಬೆಳಿಗ್ಗೆ 11.00 ಗಂಟೆಯಿಂದ 12.30 ಗಂಟೆಯವರೆಗೆ ನಡೆಯಿತು.ಈ ಪರೀಕ್ಷೆಯ ಉದ್ದೇಶ ವಿದ್ಯಾರ್ಥಿಗಳ ಗಣಿತ ವಿಷಯದ ತಿಳುವಳಿಕೆಯನ್ನು ಹೆಚ್ಚಿಸುವುದು ಮತ್ತು ಕಲಿಕೆಯಲ್ಲಿ ಆಸಕ್ತಿ ಮೂಡಿಸುವುದಾಗಿತ್ತು. ವಿದ್ಯಾರ್ಥಿಗಳು ಶಿಸ್ತಿನಿಂದ ಪರೀಕ್ಷೆಯಲ್ಲಿ ಭಾಗವಹಿಸಿದರು. ಪ್ರಶ್ನೆಗಳಿಗೆ ಗಮನದಿಂದ ಉತ್ತರಿಸಿ ತಮ್ಮ ಜ್ಞಾನವನ್ನು ಪ್ರದರ್ಶಿಸಿದರು.
ವಿದ್ಯಾರ್ಥಿಗಳು ಆಸಕ್ತಿಯಿಂದ ಮತ್ತು ಶಿಸ್ತಿನಿಂದ ಪರೀಕ್ಷೆಯಲ್ಲಿ ಭಾಗವಹಿಸಿದರು. ಪ್ರಶ್ನೆಗಳಿಗೆ ಗಮನದಿಂದ ಉತ್ತರಿಸಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿ ಪರೀಕ್ಷೆಯನ್ನು ಸರಾಗವಾಗಿ ನಡೆಸಿದೆವು.
ಈ ಪರೀಕ್ಷೆಯಿಂದ ವಿದ್ಯಾರ್ಥಿಗಳಲ್ಲಿ ಗಣಿತ ಕಲಿಕೆಯ ಆಸಕ್ತಿ ಹೆಚ್ಚಾಯಿತು.
Thank you....
.jpeg)
Comments
Post a Comment